Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rain Alert ಕೇರಳದಲ್ಲಿ ಭಾರಿ ಮಳೆ : ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ
ದೇಶ

Rain Alert ಕೇರಳದಲ್ಲಿ ಭಾರಿ ಮಳೆ : ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Share
0 Min Read
SHARE

newsics.com

ತಿರುವನಂತಪುರಂ: ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪಾಲಕ್ಕಾಡ್, ಎರ್ನಾಕುಲಂ, ತ್ರಿಶೂರ್, ಇಡುಕ್ಕಿ, ಕೊಟ್ಟಾಯಂ ಮತ್ತು ಪಥನಾಂತಿಟ್ಟ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

TAGGED:#heave #rain #alert #kerala #redalert
Share This Article
Facebook Twitter Copy Link Print
Previous Article Viral ಬಾಲಕಿಗೆ ಮರ್ಮಾಂಗ ತೋರಿಸಿದ ವೃದ್ಧನಿಗೆ ಬಿತ್ತು ಧರ್ಮದೇಟು -ವೈರಲ್ ವಿಡಿಯೋ ನೋಡಿ
Next Article ದೇವಸ್ಥಾನಕ್ಕೆ ಬಾಚಿ ಬಾಚಿ ಕೊಟ್ಟ ಕುಬೇರನಿಗೆ ಇದೆಂಥಾ ಕಷ್ಟ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?