Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್
ಕರ್ನಾಟಕಪ್ರಮುಖ

Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆಯಾಗಿದೆ. 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಮುಂಡಳ್ಳಿ 299 ಮಿಮೀ, ಬೆಲೆ 277 ಮಿಮೀ ಮತ್ತು ಉಡುಪಿ ಬೈಂದೂರು ತಾಲೂಕಿನ ಪಡುವರಿಯಲ್ಲಿ 282 ಮಿಮಿ ಮಳೆಯಾಗಿದೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.14ರಿಂದ ಜೂ.16ರವರೆಗೆ ಮತ್ತು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಭಾರಿ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಜೋರಾಗಿ ಬೀಸುವುದರಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜೂ.14ರಿಂದ ಜೂ.15ರವರೆಗೆ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

Bhagavad Gita safe ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ

TAGGED:Rain alert Karnataka: Heavy rain for 2-3 more days: Red alert for these districts
Share This Article
Facebook Twitter Copy Link Print
Previous Article Bhagavad Gita safe 274 ಜನರ ಸಾವಿಗೆ ಕಾರಣವಾದ ವಿಮಾನ ದುರಂತದಲ್ಲಿ ಭಗವದ್ಗೀತೆ ಸುರಕ್ಷಿತ! ವಿಡಿಯೋ ನೋಡಿ
Next Article Air India plane crash ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?