Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್

newsics.com ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇನ್ನೂ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆಯಾಗಿದೆ. 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಮುಂಡಳ್ಳಿ 299 ಮಿಮೀ, ಬೆಲೆ 277 ಮಿಮೀ ಮತ್ತು ಉಡುಪಿ ಬೈಂದೂರು ತಾಲೂಕಿನ ಪಡುವರಿಯಲ್ಲಿ 282 ಮಿಮಿ ಮಳೆಯಾಗಿದೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.14ರಿಂದ ಜೂ.16ರವರೆಗೆ ಮತ್ತು … Continue reading Rain alert Karnataka : ಇನ್ನೂ 2-3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್