Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Suhas Shetty Murder ಸುಹಾಸ್ ಶೆಟ್ಟಿ ಹತ್ಯೆ ಕೇಸ್ ; ಮಂಗಳೂರಿಗೆ ಬಂದ ಎನ್ಐಎ ಅಧಿಕಾರಿಗಳ ತಂಡ
ಕರ್ನಾಟಕ

Suhas Shetty Murder ಸುಹಾಸ್ ಶೆಟ್ಟಿ ಹತ್ಯೆ ಕೇಸ್ ; ಮಂಗಳೂರಿಗೆ ಬಂದ ಎನ್ಐಎ ಅಧಿಕಾರಿಗಳ ತಂಡ

Share
1 Min Read
SHARE

newsics.com

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.‌

ಈ  ಹಿನ್ನಲೆ  ಬೆಂಗಳೂರು ಎ‌ನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ.

 

TAGGED:#Hindu #activist #SuhasShetty #murdered #case #nia
Share This Article
Facebook Twitter Copy Link Print
Previous Article Kavya Maran ಸಂಗೀತ ನಿರ್ದೇಶಕನ ಜತೆ ಎಸ್ಆರ್‌ಎಚ್‌ ಒಡತಿ ಕಾವ್ಯಾ ಮಾರನ್ ಮದುವೆ
Next Article World Test Championship ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್’ ಗೆದ್ದು ಬಿಗಿದ ದಕ್ಷಿಣ ಆಫ್ರಿಕಾ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?