Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Mallya ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಪ್ರಯಾಣಿಕನಿಗೆ ಪರಿಹಾರ ಘೋಷಿಸಿದ ವಿಜಯ್‌ ಮಲ್ಯ – ಪೋಸ್ಟ್ ನಲ್ಲಿ ಏನಿದೆ?
ದೇಶ

Vijay Mallya ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಪ್ರಯಾಣಿಕನಿಗೆ ಪರಿಹಾರ ಘೋಷಿಸಿದ ವಿಜಯ್‌ ಮಲ್ಯ – ಪೋಸ್ಟ್ ನಲ್ಲಿ ಏನಿದೆ?

Share
1 Min Read
SHARE

newsics.com

ಗುಜರಾತ್​ನ ಅಹಮದಾಬಾದ್​ನಲ್ಲಿ ಏರ್​ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್​ಗೆ ಹೊರಟಿದ್ದ ಬೋಯಿಂಗ್​ ಡ್ರೀಮ್​ಲೈನರ್​ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಅಚ್ಚರಿ ಎಂಬಂತೆ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್​ ರಮೇಶ್ ಮಾತ್ರ ಬದುಕಿ ಉಳಿದಿದ್ದಾರೆ.ಸದ್ಯ ಅಹ್ಮದಾಬಾದ್‌ನ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಲ್ಲಿ ಬದುಕುಳಿದ ವಿಶ್ವಾಸ್‌ಕುಮಾರ್‌ ರಮೇಶ್‌ಗೆ ಇದೀಗ ವಿಜಯ್‌ ಮಲ್ಯ ಪರಿಹಾರ ಘೋಷಿಸಿದ್ದಾರೆ ಎಂಬ ಟ್ವೀಟ್‌ ಹರಿದಾಡಿದೆ. ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಓರ್ವನಿಗೆ ತಮ್ಮ ಮಲ್ಯ ಫೌಂಡೇಷನ್‌ ವತಿಯಿಂದ 11 ಲಕ್ಷ ರೂಪಾಯಿಗಳನ್ನು ಘೋಷಿಸಿದೆ ಎಂಬ ಟ್ವೀಟ್‌ ಡಾ ವಿಜಯ್ ಮಲ್ಯ ಎಂಬ ಖಾತೆಯಿಂದ ಬಂದಿದೆ.30 ಸಾವಿರಕ್ಕೂ ಹೆಚ್ಚಿನ ಹಿಂಬಾಲಕರು ಇರುವ ಈ ಖಾತೆ ವಿಜಯ್‌ ಮಲ್ಯ ಅವರ ಅಧಿಕೃತ ಖಾತೆಯಲ್ಲ.

 

 

https://x.com/DrVijayMalya/status/1933428567549092122?ref_src=twsrc%5Etfw%7Ctwcamp%5Etweetembed%7Ctwterm%5E1933428567549092122%7Ctwgr%5E94b6b50234606096f6197f8429d867ebd24fb16b%7Ctwcon%5Es1_c10&ref_url=https%3A%2F%2Fkarunadasuddi.in%2F14%2F06%2F2025%2Fnational-international%2Ffact-check-vijay-mallya-announced-11-lakhs-to-the-sole-survivor-of-air-india-plane-crash%2F

 

Share This Article
Facebook Twitter Copy Link Print
Previous Article Ahmedabad air disaster ವಿಮಾನ ದುರಂತ; ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಏರ್ ಇಂಡಿಯಾ
Next Article ಮಂಗಳೂರಿನಲ್ಲಿ ಭಾರೀ ಮಳೆ: ಮತ್ತೆ ಮುಳುಗಿದ ಪಂಪ್‌ವೆಲ್ – ವಿಡಿಯೋ ನೋಡಿ

Popular Posts

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?