Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rocking Star Yash ಮಕ್ಕಳ ಜೊತೆಗೆ ಮಗುವಾದ ರಾಕಿಂಗ್ ಸ್ಟಾರ್ ಯಶ್ – ವಿಡಿಯೋ ನೋಡಿ
ಮನರಂಜನೆ

Rocking Star Yash ಮಕ್ಕಳ ಜೊತೆಗೆ ಮಗುವಾದ ರಾಕಿಂಗ್ ಸ್ಟಾರ್ ಯಶ್ – ವಿಡಿಯೋ ನೋಡಿ

Share
1 Min Read
SHARE

newsics.com

ರಾಕಿಂಗ್ ಸ್ಟಾರ್ ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಮಯ ಸಿಕ್ಕಾಗ ಅವರು ಕುಟುಂಬದ ಜೊತೆ ಸಮಯ ಕಳೆಯಲು ಆದ್ಯತೆ ನೀಡುತ್ತಾರೆ. ಇದೀಗ ವಿಶ್ವದ ಅತ್ಯುತ್ತಮ ಅಪ್ಪನಿಗೆ, ತಂದೆಯ ದಿನಾಚರಣೆಯ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.

ತಮ್ಮ ಮಕ್ಕಳಿಗಾಗಿ ತನ್ನ ಪ್ರಪಂಚವನ್ನೇ  ತಲೆಕೆಳಗಾಗಿ ಮಾಡುವ ವಿಶ್ವದ ಅತ್ಯುತ್ತಮ ಅಪ್ಪನಿಗೆ ತಂದೆಯ ದಿನಾಚರಣೆಯ ಶುಭಾಶಯಗಳು ಅಂತ ರಾಧಿಕಾ ಪಂಡಿತ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಯಶ್ ಮಗಳು ಐರಾ ಹಾಗೂ ಮಗ ಯಥರ್ವ್ ಜೊತೆ ಆಟ ಆಡುತ್ತಿರುವ ವೀಡಿಯೋ ಹಾಕಿದ್ದಾರೆ. ಅದರಲ್ಲಿ ಯಶ್, ಮಕ್ಕಳ ಜೊತೆ ಮಗುವಾಗಿ ಪಲ್ಟಿ ಹೊಡೆಯುತ್ತಾ ಆಡುತ್ತಿರುವುದನ್ನು ಕಾಣಬಹುದು.

 

ಸದ್ಯ ನಟ ಯಶ್​ ಅವರು ರಾಮಾಯಣ ಹಾಗೂ ಟಾಕ್ಸಿಕ್ ಸಿನಿಮಾ ಕೆಲಸಗಳಲ್ಲಿ ಯಶ್ ಬ್ಯುಸಿಯಾಗಿದ್ದಾರೆ.  ಮಾನ್‌ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಚಿತ್ರಗಳಿಗೆ ಸಹ ನಿರ್ಮಾಪಕರಾಗಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಟಾಕ್ಸಿಕ್ ಸಿನಿಮಾ ಮುಂದಿನ ವರ್ಷ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ.

 

https://www.instagram.com/reel/DK6Np7kS-US/?igsh=YTJ6Y2tsOXlmdDcw

 

 

 

TAGGED:#RockingStar #Yash #actor #fathersday #video #famliy
Share This Article
Facebook Twitter Copy Link Print
Previous Article Health tips ರಾತ್ರಿ 3:07ರಿಂದ 3:15ರ ನಡುವೆ ಎಚ್ಚರವಾಗುತ್ತಾ? ಹಾಗಾದ್ರೆ ಎಚ್ಚರ
Next Article Phoenix Cinema ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ: ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?