Viral ಕುದುರೆಯ ಪಕ್ಕ ನಿಂತು ರೀಲ್ಸ್ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವತಿ – ವೈರಲ್ ವಿಡಿಯೋ ನೋಡಿ
newsics.com ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ರೀಲ್ಸ್ ಮಾಡೋದು ಕಾಮನ್ ಆಗಿ ಬಿಟ್ಟಿದೆ. ಲೈಕ್ಸ್ ಹಾಗೂ ವೀವ್ಸ್ ಗಾಗಿ ಈಗಿನ ಯುವ ಸಮುದಾಯವು ಏನು ಬೇಕಾದರೂ ಸಿದ್ಧವಿದ್ದಾರೆ.ದಿನ ಬೆಳಗಾದರೆ ಸಾಕು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ಹರಿದಾಡುತ್ತಿರುತ್ತವೆ ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಇದೀಗ ಯುವತಿಯೊಬ್ಬಳು ಕುದುರೆಯ ಪಕ್ಕ ನಿಂತು ರೀಲ್ಸ್ ಮಾಡಲು ಹೋಗಿ ಫಜೀತಿಗೆ ಸಿಲುಕಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫನ್ನಿ ವಿಡಿಯೋವನ್ನು ಅವಿಪ್ಸಾ ಖನಲ್ ಎಂಬವರು ತಮ್ಮ … Continue reading Viral ಕುದುರೆಯ ಪಕ್ಕ ನಿಂತು ರೀಲ್ಸ್ ಮಾಡಲು ಹೋಗಿ ಫಜೀತಿಗೆ ಸಿಲುಕಿದ ಯುವತಿ – ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed