Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kantara-1 ಕಾಂತಾರ ಶೂಟಿಂಗ್ ವೇಳೆ ಅವಘಡ, ಚಿತ್ರತಂಡಕ್ಕೆ ಜಿಲ್ಲಾಡಳಿತ ನೊಟೀಸ್
ಮನರಂಜನೆ

Kantara-1 ಕಾಂತಾರ ಶೂಟಿಂಗ್ ವೇಳೆ ಅವಘಡ, ಚಿತ್ರತಂಡಕ್ಕೆ ಜಿಲ್ಲಾಡಳಿತ ನೊಟೀಸ್

Share
1 Min Read
SHARE

newsics.com

ಶಿವಮೊಗ್ಗ: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾ ಸಾಲು, ಸಾಲು ಅವಘಡದ ಸವಾಲುಗಳನ್ನ ಎದುರಿಸುತ್ತಿದೆ.ಹೊಸನಗರ ತಾಲೂಕಿನ ಮಾಸ್ತಿ ಕಟ್ಟೆಯ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ-1 ಚಿತ್ರೀಕರಣ ನಡೆಯುತ್ತಿದೆ. ಕಳೆದ ರಾತ್ರಿ ಶೂಟಿಂಗ್ ವೇಳೆ ಚಿತ್ರೀಕರಣದಲ್ಲಿ ಬಳಕೆಯಾದ ದೋಣಿ ಮಗುಚಿ 30 ಜನ ಅಪಾಯದಿಂದ ಪಾರಾಗಿದ್ದರು.

 

ಇದೀಗ  ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಚಿತ್ರತಂಡಕ್ಕೆ ನೊಟೀಸ್ ನೀಡಲು ಮುಂದಾಗಿದೆ.

ಇದೀಗ ಶಿವಮೊಗ್ಗ ಜಿಲ್ಲಾಧಿಕಾರಿ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಚಿತ್ರತಂಡ, ಶೂಟಿಂಗ್​ಗೆ ಎಲ್ಲ ರೀತಿಯ ಪರವಾನಗಿಗಳನ್ನು ತೆಗೆದುಕೊಂಡಿದೆಯೇ, ಚಿತ್ರೀಕರಣದ ವೇಳೆ ಅಗತ್ಯ ಭದ್ರತಾ ಎಚ್ಚರಿಕೆಗಳನ್ನು ವಹಿಸಿದೆಯೇ ಎಂದು ಪರೀಕ್ಷಿಸಲು ಮುಂದಾಗಿದ್ದಾರೆ.  ಸ್ಥಳೀಯ ಆಡಳಿತದಿಂದ ಕಾಂತರ ಶೂಟಿಂಗ್ ಅನುಮತಿ ಪಡೆದಿಲ್ಲ, ಎಲ್ಲಾ ಅನುಮತಿಯನ್ನ ಬೆಂಗಳೂರಿನಿಂದಲೇ ಪಡೆದಿರುವುದಾಗಿ ಪಡೆದಿರುವುದಾಗಿ ಚಿತ್ರ ತಂಡ ಹೇಳಿದೆ. ಈ ಹಿನ್ನಲೆಯಲ್ಲಿ ಚಿತ್ರತಂಡಕ್ಕೆ ನೋಟೀಸ್ ಜಾರಿ ಮಾಡಿ ಶೂಟಿಂಗ್ ನ ಅನುಮತಿಯ ಪರವಾನಗಿಯನ್ನ ಪರಿಶೀಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಹೇಳಿದ್ದಾರೆ.

 

TAGGED:#Accident #Kantara #shooting #district #administration #issues #notice #filmcrew
Share This Article
Facebook Twitter Copy Link Print
Previous Article ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು 6 ಮಂದಿ ಸಾವು : ನೀರಲ್ಲಿ ಕೊಚ್ಚಿ ಹೋದ 30 ಪ್ರವಾಸಿಗರು
Next Article ಆಟವಾಡುತ್ತಾ ನಾಲೆಗೆ ಬಿದ್ದ 2 ವರ್ಷದ ಕಂದಮ್ಮ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?