Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!

newsics.com ಶಿವಮೊಗ್ಗ : ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ. ಇದರ ಬೆನ್ನಲ್ಲೆ ನಿನ್ನೆ ರಾತ್ರಿ ಮತ್ತೊಂದು ಅವಘಡ ಸಂಭವಿಸಿದೆ.ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದಂತ ಬೋಟ್ ಒಂದು ಮುಗುಚಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೌದು ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ … Continue reading Kantara Chapter 1; ಕಾಂತಾರ ಚಾಪ್ಟರ್ 1 ಸೆಟ್ನಲ್ಲಿ ಮತ್ತೊಂದು ಭಾರಿ ಅವಘಡ; ರಿಷಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!