newsics.com
ಬೆಂಗಳೂರು: ಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗುತ್ತಿದೆ. ಇಂದಂತೂ ದಾಖಲೆಯ ಬೆಲೆ ಏರಿಕೆಯಾಗಿದೆ. ಹೌದು, ಚಿನ್ನದ ಬೆಲೆ ವಾರಾಂತ್ಯದಲ್ಲೂ ಏರಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 9,300 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ ಹೊಸ ದಾಖಲೆ ಬರೆದಿದೆ. ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 15ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,680 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,260 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,680 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
Cricket Rules Changed ಬೌಂಡರಿಯಿಂದ ಹೊರಗೆ ಹಾರಿ ಹಿಡಿಯುವ ಕ್ಯಾಚ್ ನಿಯಮದಲ್ಲಿ ಬದಲಾವಣೆ