Gold Price: ಆಭರಣ ಪ್ರಿಯರಿಗೆ ಶಾಕ್; ದಾಖಲೆ ಬರೆದ ಚಿನ್ನದ ಬೆಲೆ
newsics.com ಬೆಂಗಳೂರು: ಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗುತ್ತಿದೆ. ಇಂದಂತೂ ದಾಖಲೆಯ ಬೆಲೆ ಏರಿಕೆಯಾಗಿದೆ. ಹೌದು, ಚಿನ್ನದ ಬೆಲೆ ವಾರಾಂತ್ಯದಲ್ಲೂ ಏರಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 9,300 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ ಹೊಸ ದಾಖಲೆ ಬರೆದಿದೆ. ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ … Continue reading Gold Price: ಆಭರಣ ಪ್ರಿಯರಿಗೆ ಶಾಕ್; ದಾಖಲೆ ಬರೆದ ಚಿನ್ನದ ಬೆಲೆ
Copy and paste this URL into your WordPress site to embed
Copy and paste this code into your site to embed