Karnataka Rains: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ

newsics.com ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ … Continue reading Karnataka Rains: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ