Covid19 Update ರಾಜ್ಯದಲ್ಲಿ 208 ಜನರಿಗೆ ಕೊರೋನಾ ಪಾಸಿಟಿವ್
newsics.com ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ. ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Copy and paste this URL into your WordPress site to embed
Copy and paste this code into your site to embed