Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
ಮನರಂಜನೆ

ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

Share
1 Min Read
SHARE

newsics.com

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವ ಘಟನೆ ಬಗ್ಗೆ ಸ್ಪಷ್ಟನೆ ನೀಡುವಂತೆ l ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದೆ.

ಕಾಂತಾರ ಚಿತ್ರತಂಡವು ಸಿನಿಮಾ ಚಿತ್ರೀಕರಣಕ್ಕಾಗಿ ವಿವಿಧ ಇಲಾಖೆಗಳಿಂದ ಪಡೆದ ಅನುಮತಿಯ ವಿವರಗಳು ಹಾಗೂ ದಾಖಲಾತಿಗಳನ್ನು ತಹಸಿಲ್ದಾರರಿಗೆ ಸಲ್ಲಿಸಬೇಕಿದೆ. ಈ ಕುರಿತು ತಾಲೂಕು ಹಾಗೂ ಜಿಲ್ಲಾ ಆಡಳಿತಕ್ಕೆ ಯಾವುದೇ ಮಾಹಿತಿ ನೀಡದೇ ಚಿತ್ರೀಕರಣ ನಡೆಸಿರುವ ಆರೋಪ ಚಿತ್ರತಂಡದ ಮೇಲೆ ಮೂಡಿದೆ.

 

TAGGED:#KantaraChapter1 #shooting #rishabshetty #film #Tahsildar
Share This Article
Facebook Twitter Copy Link Print
Previous Article Model Sheetal’s mysterious death ಮಾಡೆಲ್ ಶೀತಲ್ ನಿಗೂಢ ಸಾವು: ಕಾಲುವೆಯಲ್ಲಿ ಶವ ಪತ್ತೆ
Next Article marriages, film shootings banned in Lalbagh ಶೀಘ್ರದಲ್ಲೇ ಲಾಲ್‌ಬಾಗ್‌ನಲ್ಲೂ ಮದುವೆ, ಸಿನಿಮಾ ಶೂಟಿಂಗ್, ಇನ್ಸ್ಟಾ ರೀಲ್ಸ್ ನಿಷೇಧ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?