ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
newsics.com ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವ ಘಟನೆ ಬಗ್ಗೆ ಸ್ಪಷ್ಟನೆ ನೀಡುವಂತೆ l ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದೆ. … Continue reading ಕಾಂತಾರ ಚಾಪ್ಟರ್-1 ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ : ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
Copy and paste this URL into your WordPress site to embed
Copy and paste this code into your site to embed