Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb threat ಹಾಸನದಲ್ಲಿ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು
ಕರ್ನಾಟಕಪ್ರಮುಖ

Bomb threat ಹಾಸನದಲ್ಲಿ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು

Share
0 Min Read
SHARE

newsics.com

ಹಾಸನ: ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.

ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ಕಿಡ್ಸ್ ಶಾಲೆ ಸೇರಿ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಶಾಲೆಯ ಕಟ್ಟಡವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹಾಸನ ನಗರ, ಗ್ರಾಮಾಂತರ ಠಾಣೆಗೆ ಶಾಲೆಯ ಮುಖ್ಯೋಪಾಧ್ಯಾಯರು ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Amitabh Kant ಜಿ–20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ ಅಮಿತಾಭ್‌ ಕಾಂತ್

TAGGED:Bomb threat: Bomb threat message to 3 private schools in Hassan; Bomb squad rushed to the spot
Share This Article
Facebook Twitter Copy Link Print
Previous Article Amitabh Kant ಜಿ–20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ ಅಮಿತಾಭ್‌ ಕಾಂತ್
Next Article Viral Video: ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ನಡೆದುಕೊಂಡು ಹೊರ ಬಂದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?