Bomb threat ಹಾಸನದಲ್ಲಿ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು
newsics.com ಹಾಸನ: ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ಕಿಡ್ಸ್ ಶಾಲೆ ಸೇರಿ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಶಾಲೆಯ ಕಟ್ಟಡವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹಾಸನ ನಗರ, ಗ್ರಾಮಾಂತರ ಠಾಣೆಗೆ ಶಾಲೆಯ ಮುಖ್ಯೋಪಾಧ್ಯಾಯರು ದೂರು ನೀಡಿದ್ದಾರೆ. ಹೆಚ್ಚಿನ … Continue reading Bomb threat ಹಾಸನದಲ್ಲಿ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು
Copy and paste this URL into your WordPress site to embed
Copy and paste this code into your site to embed