ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮಹಿಳೆಯರು ಸಜೀವ ದಹನ

newsics.com ಲಕ್ನೋ: ಪರವಾನಗಿ ಪಡೆದಿರುವ ಪಟಾಕಿ ಕಾರ್ಖಾನೆಯಲ್ಲಿ  ಸ್ಫೋಟ ಸಂಭವಿಸಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದು,  9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಸಿ ಗ್ರಾಮದಲ್ಲಿ  ನಡೆದಿದೆ. ಪಟಾಕಿ ಕಾರ್ಖಾನೆಯಲ್ಲಿ ಮೊದಲು ಬೆಂಕಿ ಹೇಗೆ ಕಾಣಿಸಿಕೊಂಡಿತು ಎನ್ನುವುದ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಪಟಾಕಿಗಳಿಗೆ ಬೆಂಕಿ ತಗುಲಿದ್ದರಿಂದ ಭಾರೀ ಸ್ಫೋಟ ಸಂಭವಿಸಿದ್ದರಿಂದ ಸ್ಥಳದಲ್ಲೇ ನಾಲ್ವರು ಮಹಿಳೆಯರು ಪ್ರಾಣ ಬಿಟ್ಟಿದ್ದಾರೆ. 9 ಮಂದಿ ಗಂಭೀರವಾಗಿದ್ದು ಇದರಲ್ಲಿ ಒಬ್ಬರು … Continue reading ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ನಾಲ್ವರು ಮಹಿಳೆಯರು ಸಜೀವ ದಹನ