Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday:ಭಾರೀ ಮಳೆ ಹಿನ್ನೆಲೆ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಕರ್ನಾಟಕ

School Holiday:ಭಾರೀ ಮಳೆ ಹಿನ್ನೆಲೆ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

Share
1 Min Read
SHARE

newsics.com

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಿಗೆ ನಾಳೆ ರೆಡ್‌ ಅಲರ್ಟ್‌ ಘೋಷಿಸಿದ್ದಾರೆ. ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ರೌದ್ರಾವತಾರವನ್ನು ಮುಂದುವರೆಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರಿಸುವ ಸೂಚನೆಯಿದ್ದು, ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ,‌ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,‌ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಇನ್ನು ಕೊಡಗಿನಲ್ಲೂ ಭಾರೀ ಮಳೆ ಹಿನ್ನೆಲೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭೂಕುಸಿತದ ಆತಂಕ ಇದ್ದು, ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

TAGGED:#Heavy #rain #alert #holiday #upadte #IMD
Share This Article
Facebook Twitter Copy Link Print
Previous Article Women’s World Cup 2025: ಮಹಿಳಾ ವಿಶ್ವಕಪ್​ ಟೂರ್ನಿ 2025 ವೇಳಾಪಟ್ಟಿ ರಿಲೀಸ್ -ಬೆಂಗಳೂರಲ್ಲಿ ನಡೆಯಲಿವೆ ಉದ್ಘಾಟನಾ, ಸೆಮಿಸ್​, ಫೈನಲ್​ ಪಂದ್ಯ
Next Article ಶಬರಿಮಲೆ ಯಾತ್ರೆ ವೇಳೆ ಹೃದಯಾಘಾತ -18 ವರ್ಷದ ಅಯ್ಯಪ್ಪ ಭಕ್ತ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?