Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಏರ್‌ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ್ದ ಹುಡುಗ ಈತನೇ ನೋಡಿ!
ವೈರಲ್

Viral video ಏರ್‌ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ್ದ ಹುಡುಗ ಈತನೇ ನೋಡಿ!

Share
1 Min Read
SHARE

newsics.com

ಬೆಂಗಳೂರು: ಜೂನ್‌ 12ರಂದು ಅಹ್ಮದಾಬಾದ್‌ನ ಸರ್ದಾರ್‌ ವಲ್ಲಭಭಾಯ್‌ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್‌ಇಂಡಿಯಾ ( ಎಐ 171 ) ವಿಮಾನ ಟೇಕ್‌ಆಫ್‌ ಆದ 42 ಸೆಕೆಂಡುಗಳಲ್ಲೇ ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ ಮೇಲೆ ಅಪ್ಪಳಿಸಿತ್ತು.

ಪರಿಣಾಮ ವಿಮಾನದಲ್ಲಿದ್ದ 242 ಮಂದಿ ಪೈಕಿ 241 ಮಂದಿ ಮೃತಪಟ್ಟರೆ, ಹಾಸ್ಟೆಲ್‌ನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ 29 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು 270 ಮಂದಿಯನ್ನು ಬಲಿ ತೆಗೆದುಕೊಂಡ ಏರ್‌ಇಂಡಿಯಾ ವಿಮಾನ ಹೇಗೆ ನೆಲಕ್ಕೆ ಅಪ್ಪಳಿಸಿತು ಎಂಬ ವಿಡಿಯೊ ಕ್ಷಣ ಮಾತ್ರದಲ್ಲೇ ಅಂತರ್ಜಾಲದಲ್ಲಿ ವೈರಲ್‌ ಆಯಿತು.

ಈ ವಿಡಿಯೊ ಮಾಧ್ಯಮಗಳು ಹಾಗೂ ಟ್ರೋಲ್‌ ಪೇಜ್‌ಗಳಲ್ಲಿ ಬ್ರೇಕಿಂಗ್‌ ನ್ಯೂಸ್‌ ಹಾಗೂ ಟ್ರೆಂಡಿಂಗ್‌ ನ್ಯೂಸ್‌ನಡಿ ಹರಿದಾಡಿತ್ತು. ಹೀಗೆ ದೊಡ್ಡ ಮಟ್ಟದಲ್ಲಿ ಹಂಚಲ್ಪಟ್ಟ ಈ ವಿಡಿಯೊವನ್ನು ಸೆರೆ ಹಿಡಿದದ್ದು ಯಾರು ಎಂಬ ಅಂಶ ಬಹಿರಂಗಗೊಂಡಿದೆ. ಆರ್ಯನ್‌ ಅನ್ಸಾರಿ ಎಂಬ ಬಾಲಕ ಈ ವಿಡಿಯೊವನ್ನು ಸೆರೆ ಹಿಡಿದಿದ್ದಾನೆ. ವಿಮಾನ ತೀರ ಹತ್ತಿರದಲ್ಲಿ ಹಾರುತ್ತಿದ್ದನ್ನು ಕಂಡು ವಿಡಿಯೊ ಮಾಡಿದರೆ ಚೆನ್ನಾಗಿರುತ್ತದೆ, ಸ್ನೇಹಿತರಿಗೆ ಕಳುಹಿಸಬಹುದು ಎಂದು ವಿಡಿಯೊ ಮಾಡಿದೆ, ವಿಮಾನ ಕೆಳಗಿಳಿಯುತ್ತಿದ್ದನ್ನು ಕಂಡು ವಿಮಾನ ನಿಲ್ದಾಣ ಹತ್ತಿರದಲ್ಲೇ ಇದೆ ಲ್ಯಾಂಡ್‌ ಆಗುತ್ತಿರಬಹುದು ಎಂದುಕೊಂಡೆ, ಆದರೆ ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಂಡು ಬೆಂಕಿ ಏಳುತ್ತಿದ್ದಂತೆ ಭಯಭೀತನಾದೆ, ವಿಡಿಯೊವನ್ನು ತಂದೆ ಹಾಗೂ ಅಕ್ಕನಿಗೆ ತೋರಿಸಿದೆ ಎಂದು ಆರ್ಯನ್‌ ಅನ್ಸಾರಿ ಹೇಳಿಕೊಂಡಿದ್ದಾನೆ.

https://x.com/ANI/status/1934136948303466569?ref_src=twsrc%5Etfw%7Ctwcamp%5Etweetembed%7Ctwterm%5E1934136948303466569%7Ctwgr%5E55939ba8a83fa37d953518f7a8438df5e322a034%7Ctwcon%5Es1_c10&ref_url=https%3A%2F%2Fm.test.in%2F

450 ಮಂದಿ ಇಂಟರ್ ವ್ಯೂ ಮಾಡಿದ್ರೂ ಒಬ್ಬ ಅಭ್ಯರ್ಥಿಯನ್ನು ನೇಮಿಸದ ಕಂಪನಿ; ಕಾರಣ?

TAGGED:Look at this boy who made the video of the Air India plane crash!
Share This Article
Facebook Twitter Copy Link Print
Previous Article 450 ಮಂದಿ ಇಂಟರ್ ವ್ಯೂ ಮಾಡಿದ್ರೂ ಒಬ್ಬ ಅಭ್ಯರ್ಥಿಯನ್ನು ನೇಮಿಸದ ಕಂಪನಿ; ಕಾರಣ?
Next Article Sonia Gandhi ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?