Viral video ಏರ್‌ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ್ದ ಹುಡುಗ ಈತನೇ ನೋಡಿ!

newsics.com ಬೆಂಗಳೂರು: ಜೂನ್‌ 12ರಂದು ಅಹ್ಮದಾಬಾದ್‌ನ ಸರ್ದಾರ್‌ ವಲ್ಲಭಭಾಯ್‌ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್‌ಇಂಡಿಯಾ ( ಎಐ 171 ) ವಿಮಾನ ಟೇಕ್‌ಆಫ್‌ ಆದ 42 ಸೆಕೆಂಡುಗಳಲ್ಲೇ ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ ಮೇಲೆ ಅಪ್ಪಳಿಸಿತ್ತು. ಪರಿಣಾಮ ವಿಮಾನದಲ್ಲಿದ್ದ 242 ಮಂದಿ ಪೈಕಿ 241 ಮಂದಿ ಮೃತಪಟ್ಟರೆ, ಹಾಸ್ಟೆಲ್‌ನ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ 29 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು 270 ಮಂದಿಯನ್ನು ಬಲಿ ತೆಗೆದುಕೊಂಡ ಏರ್‌ಇಂಡಿಯಾ … Continue reading Viral video ಏರ್‌ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ್ದ ಹುಡುಗ ಈತನೇ ನೋಡಿ!