Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hevay Rain ಭಾರಿ ಮಳೆ -ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕ

Hevay Rain ಭಾರಿ ಮಳೆ -ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

Share
0 Min Read
SHARE

newsics.com

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಮಾಡಲಾಗಿದೆ.

ಕಳೆದ 24 ಗಂಟೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗ್ತಿದ್ದು, ನಗರದ ಹಲವೆಡೆ ಇರುವ ತಗ್ಗು ಪ್ರದೇಶಗಳಲ್ಲಿ ನೆರೆಯ ಆತಂಕ ಎದುರಾಗಿದೆ. ಬೈಂದೂರು, ಕುಂದಾಪುರ ‌ಭಾಗದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ‌‌ ಹರಿಯುತ್ತಿವೆ..

ನದಿಪಾತ್ರ ಹಾಗೂ ಸಮುದ್ರ ಪಾತ್ರಕ್ಕೆ‌ ತೆರಳದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಬೈಂದೂರು ಭಾಗದ ನದಿಪಾತ್ರದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ.

 

TAGGED:#hevay #rain #udupi #red #alert
Share This Article
Facebook Twitter Copy Link Print
Previous Article Bengaluru: ಮಹಿಳೆಗೆ ಬ್ಲ್ಯಾಕ್ ಮೇಲ್, ಕೇರಳ ದೇವಸ್ಥಾನದ ಅರ್ಚಕ ಬೆಂಗಳೂರಿನಲ್ಲಿ ಅರೆಸ್ಟ್
Next Article Karnataka Rains ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ​ಸವಾರ ಸ್ಥಳದಲ್ಲೇ ಸಾವು

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?