Sonia Gandhi ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

newsics.com ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ರವಿವಾರ ತಡರಾತ್ರಿ ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿದುಬಂದಿದೆ. “ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ಜಠರ ಸಂಬಂಧಿ ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿದೆ ಮತ್ತು … Continue reading Sonia Gandhi ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು