Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ​ಸವಾರ ಸ್ಥಳದಲ್ಲೇ ಸಾವು
ಕರ್ನಾಟಕ

Karnataka Rains ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ – ​ಸವಾರ ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಬಿರುಗಾಳಿ ಮಳೆಗೆ ಮರ ಬಿದ್ದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಎನ್.ಆರ್. ಪುರ ಬಳಿ ಈ ಘಟನೆ ನಡೆದಿದೆ.

ಕಡಬಗೆರೆ ಬಳಿ ಬಿಳುಕೊಪ್ಪ ಗ್ರಾಮದ ಅನಿಲ್ (53) ಮೃತ ದುರ್ದೈವಿ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದರೆ, ರವಿವಾರ ಬೆಳಗ್ಗೆಯಿಂದಲೇ ಮಳೆ ಆರ್ಭಟ ಜೋರಾಗಿದೆ. ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತವಾಗಿದ್ದರೇ, ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿವೆ. , ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ.

 

 

 

 

TAGGED:#Tree #falls #bike #rider #dies #heavy #rain
Share This Article
Facebook Twitter Copy Link Print
Previous Article Hevay Rain ಭಾರಿ ಮಳೆ -ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
Next Article Amitabh Kant ಜಿ–20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ ಅಮಿತಾಭ್‌ ಕಾಂತ್

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?