Woman attacked by Rapido bike driver ಮಹಿಳೆ ಮೇಲೆ ರ‌್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ, ವೈರಲ್ ವಿಡಿಯೋ ನೋಡಿ

newsics.com ಬೆಂಗಳೂರು: ಅತಿವೇಗದ ಚಾಲನೆಯನ್ನು ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ರ‌್ಯಾಪಿಡೊ ಬೈಕ್ ಟ್ಯಾಕ್ಸಿ ಚಾಲಕ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ಜೂನ್ 16 ರಂದು ಸಾಮಾಜಿಕ ಮಾಧ್ಯಮದಲ್ಲಿ ಹಲ್ಲೆಯ ವಿಡಿಯೋ ವೈರಲ್ ಆದ ಬಳಿಕ ಮೂರು ದಿನಗಳ ಹಿಂದೆ ನಡೆದ ಈ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಚಾಲಕನ ಅಪಾಯಕಾರಿ ವಾಹನ ಚಾಲನೆಗೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿ, ನಂತರ ಹಲ್ಲೆಗೆ ತಿರುಗಿತು. ಪಕ್ಕದ … Continue reading Woman attacked by Rapido bike driver ಮಹಿಳೆ ಮೇಲೆ ರ‌್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ, ವೈರಲ್ ವಿಡಿಯೋ ನೋಡಿ