Zip line rope snapped ಕಟ್ಟಾಯ್ತು ಜಿಪ್ ಲೈನ್ ಹಗ್ಗ: 30 ಅಡಿ ಎತ್ತರದಿಂದ ಬಿದ್ದ ಯುವತಿ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

newsics.com ಮನಾಲಿ: ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮನಾಲಿಯಲ್ಲಿ ದುರಂತವೊಂದು ಸಂಭವಿಸಿದ್ದು, ಜಿಪ್ ಲೈನ್ ಹಗ್ಗ ತುಂಡಾಗಿ ಯುವತಿಯೊಬ್ಬಳು ಕಂದಕಕ್ಕೆ ಬಿದ್ದಿರುವ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬಂದಿದ್ದ ಮಹಾರಾಷ್ಟ್ರದ ನಾಗ್ಪುರ ಮೂಲದ ಕುಟುಂಬವೊಂದು ಇದೀಗ ಜಿಪ್ ಲೈನ್ ದುರಂತಕ್ಕೀಡಾಗಿದೆ. ಜೂನ್ 8 ರ ಭಾನುವಾರದಂದು ನಡೆದ ಈ ಘಟನೆಯು ಪ್ರವಾಸಿ ಸಾಹಸ ತಾಣಗಳಲ್ಲಿನ ಸುರಕ್ಷತಾ ಶಿಷ್ಟಾಚಾರಗಳ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ನಾಗ್ಪುರದ ಯುವತಿಯಾದ … Continue reading Zip line rope snapped ಕಟ್ಟಾಯ್ತು ಜಿಪ್ ಲೈನ್ ಹಗ್ಗ: 30 ಅಡಿ ಎತ್ತರದಿಂದ ಬಿದ್ದ ಯುವತಿ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ