Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
newsics.com ಬೆಂಗಳೂರು: ಐಶ್ವರ್ಯ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧನ ಮಾಡಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯಾ ಗೌಡ ಪರ ವಕೀಲಎಸ್.ಸುನೀಲ್ ಕುಮಾರ್ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಸೆಷನ್ ಕೋರ್ಟ್, ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಇಡಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ … Continue reading Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed