Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bike Taxi: ನಿಷೇಧದ ನಡುವೆ ಬೈಕ್ ಟ್ಯಾಕ್ಸಿ ಸಂಚಾರ – 103 ಬೈಕ್‌ಗಳ ವಶ
ಕರ್ನಾಟಕ

Bike Taxi: ನಿಷೇಧದ ನಡುವೆ ಬೈಕ್ ಟ್ಯಾಕ್ಸಿ ಸಂಚಾರ – 103 ಬೈಕ್‌ಗಳ ವಶ

Share
1 Min Read
SHARE

newsics.com

ಬೆಂಗಳೂರು : ನಿಷೇಧದ ನಡುವೆ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸಂಚರಿಸಿದ್ದು, 103 ಸವಾರರಿಗೆ ತಲಾ 5000 ದಂಡ ವಿಧಿಸಲಾಗಿದೆ.

11 ಆರ್ ಟಿ ಒ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಬೈಕ್ ಟ್ಯಾಕ್ಸಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಕೋರ್ಟ್ ಆದೇಶದ ಬಳಿಕವೂ ಬೈಕ್ ಟ್ಯಾಕ್ಸಿಗಳು ರಸ್ತೆಗಿಳಿಯುತ್ತಿದೆ. ಈ ಹಿನ್ನೆಲೆ ಆರ್ ಟಿ ಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸಂಚಾರ ನಡೆಸುತ್ತಿದ್ದ ಬೈಕ್ ಟ್ಯಾಕ್ಸಿ ಗಳನ್ನು ಸೀಜ್ ಮಾಡಿದ್ದಾರೆ.

ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ದ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ.

ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿನ್ನೆ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ.

TAGGED:#banglore #Bike #taxi #traffic #amid #ban
Share This Article
Facebook Twitter Copy Link Print
Previous Article KSRTC 8 ವರ್ಷ ಬಳಿಕ 2000 ಸಿಬ್ಬಂದಿ ನೇಮಕಾತಿ: ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
Next Article Virat Kohli ಎಬಿ ಡಿವಿಲಿಯರ್ಸ್​ ಯಡವಟ್ಟು.. ತಿಂಗಳು ಗಟ್ಟಲೆ ಮಾತು ಬಿಟ್ಟಿದ್ದ ಕಿಂಗ್​ ಕೊಹ್ಲಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?