Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK SHIVAKUMAR: ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ ಡಿಕೆಶಿ!; ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

DK SHIVAKUMAR: ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ ಡಿಕೆಶಿ!; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್‌ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ಹರಿದಾಡುತ್ತಿದೆ.

ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ನಡಿಗೆ ಕಾರ್ಯಕ್ರಮ ನಡೆಸಲಾಗಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಡಿಕೆ ಶಿವಕುಮಾರ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಚಿವ ಈಶ್ವರ್‌ ಖಂಡ್ರೆ ಸಹಿತ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಆದರೆ ಪರಿಸರ ನಡಿಗೆ ಕಾರ್ಯಕ್ರಮದ ಬಳಿಕ ಸೈಕಲ್‌ ಜಾಥಾ ವೇಳೆ ನಿಯಂತ್ರಣ ತಪ್ಪಿ ಡಿಕೆ ಶಿವಕುಮಾರ್‌ ಅವರು ವಿಧಾನಸೌಧದ ಮೆಟ್ಟಿಲಿಗಳ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ. ಬಳಿಕ ಅಲ್ಲಿದ್ದ ನಾಯಕರು ಹಾಗೂ ಸಿಬ್ಬಂದಿ ಡಿಕೆಶಿ ಅವರನ್ನು ಎಬ್ಬಿಸಿದ್ದಾರೆ. ಸದ್ಯ ಡಿಸಿಎಂ ಅವರಿಗೆ ಯಾವುದೇ ಗಾಯಗಳಾಗಿಲ್ಲ.

https://www.newsics.com/wp-content/uploads/2025/06/dk-shivakumar-cycle.mp4

https://www.newsics.com/2025/06/17/gold-rate-today-good-news-for-jewelry-lovers-price-falls-for-second-consecutive-day/

TAGGED:DK SHIVAKUMAR: DCM DK Shiv tripped on the steps of Vidhan Soudha!; Watch the viral video
Share This Article
Facebook Twitter Copy Link Print
Previous Article Trump ಟೆಹ್ರಾನ್‌ನಿಂದ ತಕ್ಷಣ ಸ್ಥಳಾಂತರಗೊಳ್ಳಿ; ಇರಾನ್ ನಾಗರಿಕರಿಗೆ ಟ್ರಂಪ್ ಎಚ್ಚರಿಕೆ
Next Article Israel-Iran Conflict: ಇರಾನ್ ನಿಂದ ಅರ್ಮೇನಿಯಾ ಗಡಿ ಮೂಲಕ ಭಾರತಕ್ಕೆ 110 ವಿದ್ಯಾರ್ಥಿಗಳು ಸ್ಥಳಾಂತರ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?