DK SHIVAKUMAR: ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ ಡಿಕೆಶಿ!; ವೈರಲ್ ವಿಡಿಯೋ ನೋಡಿ
newsics.com ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ನಡಿಗೆ ಕಾರ್ಯಕ್ರಮ ನಡೆಸಲಾಗಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಸಹಿತ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆದರೆ … Continue reading DK SHIVAKUMAR: ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ ಡಿಕೆಶಿ!; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed