ಬೆಂಗಳೂರು : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ YSRCP ಮಾಜಿ ಶಾಸಕ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಜಿ ಶಾಸಕ ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಅಬಕಾರಿ ಹಗರಣ ಆರೋಪಿಯಾಗಿದ್ದು, ಅಕ್ರಮವಾಗಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ ಭಾಸ್ಕರ್ ರೆಡ್ಡಿಯನ್ನು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪೊಲೀಸರು ಲಾಕ್ ಮಾಡಿದ್ದಾರೆ.