harassment ಬಾಯ್‌ ಫ್ರೆಂಡ್‌ ಮುಂದೆಯೇ ಗ್ಯಾಂಗ್ ರೇಪ್: 8 ಆರೋಪಿಗಳು ಅರೆಸ್ಟ್

newsics.com ಒಡಿಶಾ : ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ದುಷ್ಕರ್ಮಿಗಳ ತಂಡವೊಂದು ಸಾಮೂಹಿಕ ಅತ್ಯಾಚಾರವೆಸಗಿರುವ ಭೀಕರ ಘಟನೆ ಒಡಿಶಾದ ಗೋಪಾಲಪುರದಲ್ಲಿ ನಡೆದಿದೆ. ಗೆಳೆಯನೊಂದಿಗೆ ಸಮುದ್ರದ ಬಳಿ ಕುಳಿತಿದ್ದ ವಿದ್ಯಾರ್ಥಿನಿಯನ್ನು 10 ಜನರ ಗುಂಪೊಂದು ಅತ್ಯಾಚಾರಗೈದಿದೆ. ಫೆಸ್ಟಿವಲ್ ವೀಕ್ಷಿಸುತ್ತಿದ್ದ ವೇಳೆ ಮೂರು ಬೈಕ್ ಗಳಲ್ಲಿ ಬಂದ ಹತ್ತು ಜನರು, ಯುವತಿ ಹಾಗೂ ಆಕೆಯ ಗೆಳೆಯನನ್ನು ಸುತ್ತುವರೆದಿದ್ದಾರೆ. ಈ ವೇಳೆ ಯುವಕನ ಮೇಲೆ ಹಲ್ಲೆ ನಡೆಸಿ ಆತನ ಕೈಗಳನ್ನು ಕಟ್ಟಿ ಹಾಕಿದ್ದಾರೆ. ಬಳಿಕ ಯುವತಿಯನ್ನು ಎಳೆದೊಯ್ದಿದ್ದಾರೆ. ಹೀಗೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಗಳು … Continue reading harassment ಬಾಯ್‌ ಫ್ರೆಂಡ್‌ ಮುಂದೆಯೇ ಗ್ಯಾಂಗ್ ರೇಪ್: 8 ಆರೋಪಿಗಳು ಅರೆಸ್ಟ್