Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mangaluru: ತಂದೆ ಸೇದಿ ಎಸೆದ ಬೀಡಿ ನುಂಗಿ 10 ತಿಂಗಳ ಮಗು ಸಾವು
ಕರ್ನಾಟಕಪ್ರಮುಖ

Mangaluru: ತಂದೆ ಸೇದಿ ಎಸೆದ ಬೀಡಿ ನುಂಗಿ 10 ತಿಂಗಳ ಮಗು ಸಾವು

Share
1 Min Read
SHARE

newsics.com

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ.

ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು, ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ.

ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.

Israel destroys Iranian news channel ಹೆಚ್ಚಾಯ್ತು ಸಮರ ಆತಂಕ: ಇಸ್ರೇಲ್‌ನಿಂದ ಇರಾನ್ ನ್ಯೂಸ್ ಚಾನಲ್ ಧ್ವಂಸ, ಓಡಿ ಬಚಾವಾದ ನಿರೂಪಕಿ, ವಿಡಿಯೋ ನೋಡಿ

TAGGED:Mangaluru: 10-month-old baby dies after swallowing beedi thrown by father
Share This Article
Facebook Twitter Copy Link Print
Previous Article Israel destroys Iranian news channel ಹೆಚ್ಚಾಯ್ತು ಸಮರ ಆತಂಕ: ಇಸ್ರೇಲ್‌ನಿಂದ ಇರಾನ್ ನ್ಯೂಸ್ ಚಾನಲ್ ಧ್ವಂಸ, ಓಡಿ ಬಚಾವಾದ ನಿರೂಪಕಿ, ವಿಡಿಯೋ ನೋಡಿ
Next Article Rain alert Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?