Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Priyank Kharge denied permission to visit US ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಅನುಮತಿ‌ ನಿರಾಕರಣೆ, ಏನು ಕಾರಣ?
ಕರ್ನಾಟಕದೇಶಪ್ರಮುಖವಿದೇಶ

Priyank Kharge denied permission to visit US ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಅನುಮತಿ‌ ನಿರಾಕರಣೆ, ಏನು ಕಾರಣ?

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕದ ಕಾರ್ಯಕ್ರಮಕ್ಕೆ ಪ್ರಯಾಣಿಸಲು ಅನುಮತಿ ನಿರಾಕರಿಸಲಾಗಿದೆ.

ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕದಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಿಗೆ ಹಾಜರಾಗಲು ಅಗತ್ಯ ಅನುಮತಿ ನೀಡಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್ ಖರ್ಗೆ, ಅಲ್ಲಿಂದ ಕಾರ್ಯಕ್ರಮಕ್ಕಾಗಿ ಅಮೆರಿಕಕ್ಕೆ ತೆರಳಬೇಕಿತ್ತು.

ಆದರೆ ಅಮೆರಿಕ ಪ್ರಯಾಣಕ್ಕೆ ಪ್ರಿಯಾಂಕ್ ಖರ್ಗೆಗೆ ಅನುಮತಿ ನಿರಾಕರಿಸಲಾಗಿದೆ.

ಸದ್ಯ ಪ್ರಿಯಾಂಕ್ ಖರ್ಗೆ ಪ್ಯಾರಿಸ್‌ನಲ್ಲಿದ್ದು, ಅಲ್ಲಿನ ಪ್ಯಾರಿಸ್ ಏರ್‌ ಶೋನಲ್ಲಿ ಭಾಗಿಯಾಗಿದ್ದರು. ಜತೆಗೆ ಅವರು ಸಮ್ಮೇಳನವೊಂದರಲ್ಲಿ ಭಾಗವಹಿಸಿದ್ದರು.

ಬಳಿಕ ಪ್ರಿಯಾಂಕ್ ಖರ್ಗೆ ಅವರು ತಮ್ಮ ತಂಡದೊಂದಿಗೆ ಅಮೆರಿಕಕ್ಕೆ ತೆರಳಬೇಕಿತ್ತು. ಆದರೆ ಅಮೆರಿಕ ಪ್ರವಾಸಕ್ಕೆ ಅವರಿಗೆ ಅನುಮತಿ ನಿರಾಕರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅವರು ಬೋಸ್ಟನ್ ಬಯೋ 2025 ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯುವ ವಿನ್ಯಾಸ ಮತ್ತು ಯಾಂತ್ರೀಕೃತ ಸಮ್ಮೇಳನದಲ್ಲಿ ನಿಯೋಗವನ್ನು ಮುನ್ನಡೆಸಬೇಕಿತ್ತು.

ಆದರೆ ಅಮೆರಿಕ ಪ್ರವಾಸಕ್ಕೆ ಪ್ರಿಯಾಂಕ್ ಖರ್ಗೆಗೆ ಅನುಮತಿ ನೀಡಿಲ್ಲ ಎನ್ನಲಾಗಿದೆ. ಪ್ರಿಯಾಂಕ್ ಖರ್ಗೆ ಹೊರತುಪಡಿಸಿ ಅಧಿಕಾರಿಗಳು ಸೇರಿದಂತೆ ನಿಯೋಗದಲ್ಲಿರುವ ಎಲ್ಲರಿಗೂ ಅನುಮತಿ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಅನುಮತಿ‌ ನಿರಾಕರಣೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

Russian Soldier Sergey Grabel salvation Ritual in Gokarna ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ ಕಾರ್ಯ

Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು

ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ

TAGGED:Minister Priyank Kharge denied permission to visit US
Share This Article
Facebook Twitter Copy Link Print
Previous Article IAS Transfer ಉಡುಪಿ, ದ.ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ
Next Article Khamenei ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ : ಯುದ್ಧ ಈಗ ಆರಂಭ ಎಂದ ಖಮೇನಿ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?