Priyank Kharge denied permission to visit US ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಅನುಮತಿ‌ ನಿರಾಕರಣೆ, ಏನು ಕಾರಣ?

newsics.com ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕದ ಕಾರ್ಯಕ್ರಮಕ್ಕೆ ಪ್ರಯಾಣಿಸಲು ಅನುಮತಿ ನಿರಾಕರಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕದಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಿಗೆ ಹಾಜರಾಗಲು ಅಗತ್ಯ ಅನುಮತಿ ನೀಡಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್ ಖರ್ಗೆ, ಅಲ್ಲಿಂದ ಕಾರ್ಯಕ್ರಮಕ್ಕಾಗಿ ಅಮೆರಿಕಕ್ಕೆ ತೆರಳಬೇಕಿತ್ತು. ಆದರೆ ಅಮೆರಿಕ ಪ್ರಯಾಣಕ್ಕೆ ಪ್ರಿಯಾಂಕ್ ಖರ್ಗೆಗೆ ಅನುಮತಿ ನಿರಾಕರಿಸಲಾಗಿದೆ. ಸದ್ಯ ಪ್ರಿಯಾಂಕ್ ಖರ್ಗೆ ಪ್ಯಾರಿಸ್‌ನಲ್ಲಿದ್ದು, ಅಲ್ಲಿನ ಪ್ಯಾರಿಸ್ ಏರ್‌ … Continue reading Priyank Kharge denied permission to visit US ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಅನುಮತಿ‌ ನಿರಾಕರಣೆ, ಏನು ಕಾರಣ?