Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ
ಕರ್ನಾಟಕ

ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ

Share
1 Min Read
SHARE

newsics.com

ಹುಬ್ಬಳ್ಳಿ: ಮಗು ಹಠ ಮಾಡುತ್ತೆ, ಮಾತು ಕೇಳಲ್ಲ ಅಂತ ಸಿಟ್ಟಿಗೆದ್ದ ತಾಯಿ, ಮೂರು ವರ್ಷದ ಗಂಡು ಮಗುವಿನ ಮೈಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ. ಈ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ನಡೆದಿದೆ.

ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅನುಷಾ, ಕಳೆದ ಕೆಲ ದಿನಗಳಿಂದ ಮೇಲಿಂದ ಮೇಲೆ ಮಗುವಿನ ಪಾದ, ಮೊಣಕಾಲು, ಮುಖ, ಕುತ್ತಿಗೆ ಸೇರಿದಂತೆ ಅನೇಕ ಕಡೆ ಬರೆ ಹಾಕಿದ್ದಾಳೆ.

ಹೆತ್ತವರಿಂದಲೂ ದೂರವಿರುವ ಅನುಷಾ, ಪತಿಯಿಂದ ಕೂಡ ದೂರವಾಗಿದ್ದಾಳೆ. ಸದ್ಯ ಅನುಷಾಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಹಳೆ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

Share This Article
Facebook Twitter Copy Link Print
Previous Article Air India ಏಳು ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
Next Article Russian Soldier Sergey Grabel salvation Ritual in Gokarna ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ ಕಾರ್ಯ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?