ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ

newsics.com ಹುಬ್ಬಳ್ಳಿ: ಮಗು ಹಠ ಮಾಡುತ್ತೆ, ಮಾತು ಕೇಳಲ್ಲ ಅಂತ ಸಿಟ್ಟಿಗೆದ್ದ ತಾಯಿ, ಮೂರು ವರ್ಷದ ಗಂಡು ಮಗುವಿನ ಮೈಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ. ಈ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅನುಷಾ, ಕಳೆದ ಕೆಲ ದಿನಗಳಿಂದ ಮೇಲಿಂದ ಮೇಲೆ ಮಗುವಿನ ಪಾದ, ಮೊಣಕಾಲು, ಮುಖ, ಕುತ್ತಿಗೆ ಸೇರಿದಂತೆ ಅನೇಕ ಕಡೆ ಬರೆ ಹಾಕಿದ್ದಾಳೆ. ಹೆತ್ತವರಿಂದಲೂ ದೂರವಿರುವ ಅನುಷಾ, ಪತಿಯಿಂದ ಕೂಡ ದೂರವಾಗಿದ್ದಾಳೆ. ಸದ್ಯ ಅನುಷಾಳ … Continue reading ಇದೆಂಥಾ ಕೃತ್ಯ..ಮಗು ಹಠ ಮಾಡುತ್ತೆ ಎಂದು ಮೊಣಕಾಲು, ಮುಖ, ಕೈಗೆ ಬರೆ ಹಾಕಿದ ತಾಯಿ