NARENDRA MODI : ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ: 51ನೇ ಜಿ-7 ಶೃಂಗಸಭೆಯಲ್ಲಿ ಭಾಗಿ
newsics.com ಕಾಲ್ಗರಿ : ಜಿ 7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆನೆಡಾಗೆ ತೆರಳಿದ್ದಾರೆ. ಕಾನಾನಸ್ಕಿಸ್ ನಲ್ಲಿ ನಡೆಯಲಿರುವ 51ನೇ ಜಿ7 ಶೃಂಗಸಭೆಯಲ್ಲಿ ಇಂದು ಹಲವು ದೇಶಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. https://x.com/ANI/status/1934789021642748037?ref_src=twsrc%5Etfw%7Ctwcamp%5Etweetembed%7Ctwterm%5E1934789021642748037%7Ctwgr%5E595e071b87009a56419495d062c44dc8c8ee7ca1%7Ctwcon%5Es1_c10&ref_url=https%3A%2F%2Fapi-news.dailyhunt.in%2F ಕೆನಡಾದಲ್ಲಿ ಕಾಲಿರಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಲ್ಗರಿಗೆ ಇಂದು ಬಂದು ಸೇರಿದೆ. ಇಂದು ಜಾಗತಿಕ … Continue reading NARENDRA MODI : ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ: 51ನೇ ಜಿ-7 ಶೃಂಗಸಭೆಯಲ್ಲಿ ಭಾಗಿ
Copy and paste this URL into your WordPress site to embed
Copy and paste this code into your site to embed