Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protests ಮುಷ್ಕರಕ್ಕೆ ಮುಂದಾದ ಬಿಬಿಎಂಪಿ ಕಸ ಸಂಗ್ರಹಣೆ ಸಿಬ್ಬಂದಿ; ಜೂ . 24 ರಿಂದ ಉಪವಾಸ ಸತ್ಯಾಗ್ರಹ!
ಕರ್ನಾಟಕಪ್ರಮುಖ

Protests ಮುಷ್ಕರಕ್ಕೆ ಮುಂದಾದ ಬಿಬಿಎಂಪಿ ಕಸ ಸಂಗ್ರಹಣೆ ಸಿಬ್ಬಂದಿ; ಜೂ . 24 ರಿಂದ ಉಪವಾಸ ಸತ್ಯಾಗ್ರಹ!

Share
1 Min Read
SHARE

newsics.com

ಬೆಂಗಳೂರು : ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಗರದಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರನ್ನು ನೇರ ವೇತನ ಪಾವತಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಗರದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ವಾರ್ಷಿಕ ಸುಮಾರು 530 ಕೋಟಿ ರು. ವೆಚ್ಚದಲ್ಲಿ ಟೆಂಡರ್‌ ಆಹ್ವಾನಿಸಲಾಗಿದೆ. ಈ ಮೂಲಕ ಮತ್ತೆ ಕಸದ ಆಟೋ, ಕಾಂಪ್ಯಾಕ್ಟರ್‌ ಚಾಲಕರು ಮತ್ತು ಸಹಾಯಕರನ್ನು ಗುತ್ತಿಗೆದಾರರ ಕೈಕೆಳಗೆ ತಳ್ಳುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ಈ ಗುತ್ತಿಗೆ ರದ್ದು ಪಡಿಸಬೇಕು. ಕಸ ವಿಲೇವಾರಿಗೆ ಟೆಂಡರ್‌ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಜೂನ್‌ 24 ರಂದು ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯ ಸ್ಥಗಿತಗೊಳಿಸಲಾಗುತ್ತಿದೆ. ಪ್ರತಿಭಟನೆಗೆ ರಾಜ್ಯದ ವಿವಿಧ ನಗರದಲ್ಲಿ ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಸಂರಕ್ಷಣಾ ಟ್ರೇಡ್‌ ಯೂನಿಯನ್‌ ಅಧ್ಯಕ್ಷ ತ್ಯಾಗರಾಜ್‌ ಮಾಹಿತಿ ನೀಡಿದ್ದಾರೆ.

ಮೊಬೈಲ್ ನಲ್ಲಿ ಮಹಿಳೆಯರ 13,500 ಅಶ್ಲೀಲ ಚಿತ್ರ ಪತ್ತೆ : ಆರೋಪಿ ಅರೆಸ್ಟ್

TAGGED:Protests BBMP garbage collection staff to go on strike; Fasting from June 24!
Share This Article
Facebook Twitter Copy Link Print
Previous Article ಮೊಬೈಲ್ ನಲ್ಲಿ ಮಹಿಳೆಯರ 13,500 ಅಶ್ಲೀಲ ಚಿತ್ರ ಪತ್ತೆ : ಆರೋಪಿ ಅರೆಸ್ಟ್
Next Article Trump ಟೆಹ್ರಾನ್‌ನಿಂದ ತಕ್ಷಣ ಸ್ಥಳಾಂತರಗೊಳ್ಳಿ; ಇರಾನ್ ನಾಗರಿಕರಿಗೆ ಟ್ರಂಪ್ ಎಚ್ಚರಿಕೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?