Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Rain alert Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾಗಳಿಗೆ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕು ಹಾಗೂ ಉಡುಪಿ ಜಿಲ್ಲಾದ್ಯಂತ ಶಾಲೆಗಳಿಗೆ, ಪಿಯುಸಿ, ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Mangaluru: ತಂದೆ ಸೇದಿ ಎಸೆದ ಬೀಡಿ ನುಂಗಿ 10 ತಿಂಗಳ ಮಗು ಸಾವು

TAGGED:Rain alert Karnataka: Heavy rains in the state for 3 more days: Holiday declared for schools and colleges in this district today
Share This Article
Facebook Twitter Copy Link Print
Previous Article Mangaluru: ತಂದೆ ಸೇದಿ ಎಸೆದ ಬೀಡಿ ನುಂಗಿ 10 ತಿಂಗಳ ಮಗು ಸಾವು
Next Article Nivetha Thomas ಗುರುತೇ ಸಿಗದಷ್ಟು ಬದಲಾದ ನಟಿ;ಅನಾರೋಗ್ಯದಿಂದ ನಿವೇತಾ ಬಳಲುತ್ತಿದ್ದಾರಾ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?