Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stampede Tragedy Case ಕಾಲ್ತುಳಿತ ದುರಂತ ಕೇಸ್: RCB, KSCA, DNA ಗೆ ಹೈಕೋರ್ಟ್ ನೋಟಿಸ್
ಕರ್ನಾಟಕ

Stampede Tragedy Case ಕಾಲ್ತುಳಿತ ದುರಂತ ಕೇಸ್: RCB, KSCA, DNA ಗೆ ಹೈಕೋರ್ಟ್ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಐಪಿಎಲ್​​ ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಇದೇ ಖುಷಿಯಲ್ಲಿ ಆರ್ ಸಿಬಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಆದ್ರೆ, ಈ ಸಂಭ್ರಮಾಚರಣೆಯಲ್ಲಿ 11 ಆರ್​ ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಪಿಐಎಲ್  ವಿಚಾರಣೆ ನಡೆದಿದೆ.

ಘಟನೆ ಸಂಬಂಧ RCB, KSCA, DNA ಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ವಿಚಾರಣೆ ಜೂ.23 ಕ್ಕೆ ಮಂದೂಡಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ಹೈಕೋರ್ಟ್ ತೀರ್ಮಾನ ಕೈಗೊಳ್ಳಲಿದೆ.

ಘಟನೆ ಕುರಿತಂತೆ ಹೈಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಸರಿಯಾದ ತನಿಖೆ ನಡೆಸಬೇಕು ಅಲ್ಲದೇ ಸರಿಯಾದ ಪರಿಹಾರ ಕೊಡಬೇಕೆಂದು ಹೊಸ ಹೊಸ ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ ಪ್ರತಿವಾದಿಗಳನ್ನಾಗಿ RCB, KSCA, DNA ಗೆ ಹೈಕೋರ್ಟ್ ಸೂಚನೆ ನೀಡಿದೆ.

 

 

TAGGED:#Stampede #Tragedy #Case #highcourt #rcb
Share This Article
Facebook Twitter Copy Link Print
Previous Article Excise scam case ಅಬಕಾರಿ ಹಗರಣ ಪ್ರಕರಣ- ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್
Next Article Sanju Weds Geeta 2 ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಾಗಶೇಖರ್, ನಟ ಶ್ರೀನಗರ ಕಿಟ್ಟಿ – ಕಾರಣವೇನು?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?