Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ
newsics.com ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ , ಕಮಲ್ ಹಾಸನ್ ನಟನೆಯ ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರತಂಡಕ್ಕೆ ರಿಲೀಫ್ ಸಿಕ್ಕಿದೆ. ಕಮಲ್ ಹಾಸನ್ ಅವರ ತಮಿಳು ಚಿತ್ರ ‘ಥಗ್ ಲೈಫ್’ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದ್ದು, ನಟನ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿರುವ ಗುಂಪುಗಳನ್ನು ತರಾಟೆಗೆ … Continue reading Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ
Copy and paste this URL into your WordPress site to embed
Copy and paste this code into your site to embed