Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್
ಪ್ರಮುಖಮನರಂಜನೆ

Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್

Share
1 Min Read
SHARE

newsics.com

ಕೇರಳ : ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಪೂಜೆ ಸಲ್ಲಿಸಿದ್ರು. ನಟ ದರ್ಶನ್ ಜೊತೆ ನಟ ಧನ್ವೀರ್ ಕೂಡ ಭಾಗಿಯಾಗಿದ್ದರು.

ಕೇರಳದಲ್ಲಿರುವ ಕೊಟ್ಟಿಯೂರಿನ ಶಿವ ದೇವಾಲಯ. ಇಲ್ಲಿನ ಅಕ್ಕರೆ ಕೊಟ್ಟಿಯೂರು ಪ್ರಾಚೀನ ಶಿವ ದೇವಾಲಯವು ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಮತ್ತು ಅದರ ವಿಶಿಷ್ಟ ಧಾರ್ಮಿಕ ಆಚರಣೆಗಳು ಮತ್ತು ಹಬ್ಬಗಳಿಗೆ ಹೆಸರುವಾಸಿಯಾಗಿದೆ. ವರ್ಷಗಳಲ್ಲಿ 30 ದಿನ ಮಾತ್ರ ತೆರೆಯುವ ಈ ದೇವಸ್ಥಾನ ಬಹಳ ಪ್ರಸಿದ್ದಿ ಪಡೆದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೂಲಕ ಬಿಡುಗಡೆಯಾದ ನಟ ದರ್ಶನ್ ಸದ್ಯ ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

Sanjay Kapur: 1 ವಾರ ಕಳೆದರೂ ಅಂತ್ಯಕ್ರಿಯೆ ನಡೀಲಿಲ್ವಾ?; ಸಂಜಯ್ ಕಪೂರ್ ಪಾರ್ಥಿವ ಶರೀರ ಎಲ್ಲಿದೆ?

TAGGED:Actor Darshan visited Kottiyur Shiva temple with his family.
Share This Article
Facebook Twitter Copy Link Print
Previous Article Sanjay Kapur: 1 ವಾರ ಕಳೆದರೂ ಅಂತ್ಯಕ್ರಿಯೆ ನಡೀಲಿಲ್ವಾ?; ಸಂಜಯ್ ಕಪೂರ್ ಪಾರ್ಥಿವ ಶರೀರ ಎಲ್ಲಿದೆ?
Next Article Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?