Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್

newsics.com ಕೇರಳ : ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಪೂಜೆ ಸಲ್ಲಿಸಿದ್ರು. ನಟ ದರ್ಶನ್ ಜೊತೆ ನಟ ಧನ್ವೀರ್ ಕೂಡ ಭಾಗಿಯಾಗಿದ್ದರು. ಕೇರಳದಲ್ಲಿರುವ ಕೊಟ್ಟಿಯೂರಿನ ಶಿವ ದೇವಾಲಯ. ಇಲ್ಲಿನ ಅಕ್ಕರೆ ಕೊಟ್ಟಿಯೂರು ಪ್ರಾಚೀನ ಶಿವ ದೇವಾಲಯವು ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಮತ್ತು ಅದರ ವಿಶಿಷ್ಟ ಧಾರ್ಮಿಕ ಆಚರಣೆಗಳು ಮತ್ತು ಹಬ್ಬಗಳಿಗೆ ಹೆಸರುವಾಸಿಯಾಗಿದೆ. ವರ್ಷಗಳಲ್ಲಿ 30 ದಿನ ಮಾತ್ರ ತೆರೆಯುವ … Continue reading Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್