Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜ್ವಾಲಾಮುಖಿ ಸ್ಫೋಟ: ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್
ದೇಶ

ಜ್ವಾಲಾಮುಖಿ ಸ್ಫೋಟ: ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

Share
1 Min Read
SHARE

newsics.com

ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ  ಬಾಲಿಯ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳ ಕಾರಣ ಸುರಕ್ಷತೆಯ ದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇಂಡೋನೇಷ್ಯಾದ ಮೌಂಟ್ ಲೆವೊಟೊಬಿ ಲಾಕಿ-ಲಾಕಿ ಜ್ವಾಲಾಮುಖಿಯಿಂದಾಗಿ ಇಡೀ ಪ್ರದೇಶವೇ ತತ್ತರಿಸಿ ಹೋಗಿತ್ತು. ಈ ಜ್ವಾಲಾಮುಖಿಯಿಂದಾಗಿ ಹತ್ತಿರದ ಹಳ್ಳಿಗಳನ್ನೇ ಸ್ಥಳಾಂತರಿಸಬೇಕಾಯಿತು ಮತ್ತು ಹಲವಾರು ವಿಮಾನಗಳು ರದ್ದಾದವು. ಅಲ್ಲದೇ ಎಲ್ಲೆಡೆ ಹೊಗೆ ಹರಡಿದ್ದರಿಂದ ಸಂಪೂರ್ಣವಾಗಿ ಅವ್ಯವಸ್ಥೆ ನಿರ್ಮಾಣವಾಗಿತ್ತು.

ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್ ವಸತಿ ಒದಗಿಸಲಾಗಿದೆ. ಟಿಕೆಟ್‌ ಹಣವನ್ನು ಪ್ರಯಾಣಿಕರಿಗೆ ಹಿಂದಿರುಗಿಸಲಾಗುವುದು ಎಂದು ತಿಳಿಸಿದೆ.

 

 

TAGGED:#AirIndia #flight #Delhi #Bali #Volcanic #eruption:
Share This Article
Facebook Twitter Copy Link Print
Previous Article ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮ*ಹತ್ಯೆ
Next Article BCCI ಐಪಿಎಲ್​​ನಿಂದ ಸಸ್ಪೆಂಡ್ ಆಗಿದ್ದ ಫ್ರಾಂಚೈಸಿಗೆ ₹538 ಕೋಟಿ ಪಾವತಿಸಲು ಬಾಂಬೆ ಹೈಕೋರ್ಟ್ ಆದೇಶ

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?