newsics.com
ಮೈಸೂರು: ಬಿಎಸ್ ಸಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಶಖಿನಾ (20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಟೆರೇಶಿಯನ್ ಕಾಲೇಜು ಹಾಸ್ಟೆಲ್ ರೂಮ್ ನಲ್ಲಿಯೇ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ವಿದ್ಯಾರ್ಥಿನಿಯ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಮೂಲದ ಶಖೀನಾ ಮೈಸೂರಿನಲ್ಲಿ ಬಿಎಸ್ ಸಿ ಓದುತ್ತಿದ್ದಳು. ಇಂದು ೬ನೇ ಸೆಮಿಸ್ಟರ್ ಬೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.