Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆಗೆ ಮುಂದಾದ BMRCL; ಡಿಸಿಎಂ ಡಿಕೆಶಿ ಹೇಳಿದ್ದೇನು?
ಕರ್ನಾಟಕ

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆಗೆ ಮುಂದಾದ BMRCL; ಡಿಸಿಎಂ ಡಿಕೆಶಿ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು, ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಬಿಎಂಆರ್ ಸಿ ಎಲ್ ಮುಂದಾಗಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ ಎನ್ನಲಾಗಿದೆ.

ಗುಜರಾತ್ ನ ಅಮೂಲ್ ಉತ್ಪಾದನಾ ಕಂಪನಿಯೊಂದಿಗೆ ಬಿಎಂಆರ್ ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ ಮಳಿಗೆ ತೆರಲು ನಿರ್ಧರಿಸಿದೆ. ಕಿಯೋಸ್ಕ ಎಂದರೆ ಯಂತ್ರದ ಸಹಾಯದಿಂದ ಬಳಸುವ ಉಪಕರಣವಾಗಿದೆ.
ಪಟ್ಟಂದೂರು ಅಗ್ರಹಾರ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆನ್ನಿಗಾನಹಳ್ಳಿ, ಟ್ರಿನಿಟಿ, ಬೈಯ್ಯಪ್ಪನಹಳ್ಳಿ, ಸರ್.ಎಂ.ವಿಶ್ವೇಶ್ವರಯ್ಯ, ನ್ಯಾಷನಲ್ ಕಾಲೇಜು, ಬನಶಂಕರಿ ಮೆಟ್ರೋ ನಿಲ್ದಾಣ ಸೇರಿದಂತೆ ಹತ್ತು ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರಲು ಸಿದ್ಧತೆ ನಡೆಸಿದೆ.
ಬಿಎಂ ಆರ್ ಸಿಎಲ್ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಮ್ಮ ರಾಜ್ಯದ ನಂದಿನಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ಬದಲು ಹೊರ ರಾಜ್ಯದ ಉತ್ಪನ್ನಗಳಿಗೆ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರಲು ನಿರ್ಧರಿಸಿರುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಬೆಂಗಳೂರಲ್ಲಿ ಮಾತಾಡಿದ ಡಿಸಿಎಂ ಡಿಕೆಶಿ, ಗ್ಲೋಬಲ್ ಟೆಂಡರ್ ಮೂಲಕ ಬಿಎಂಆರ್ಸಿಎಲ್ ಅಮುಲ್ ಜತೆ ಒಪ್ಪಂದ ಮಾಡಿಕೊಂಡಿದ್ದು, ಈ ಬಗ್ಗೆ ಪರಮಾರ್ಶೆ ಮಾಡಲಾಗಿದೆ. ಟೆಂಡರ್ ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ. ಇದೀಗ ಈ ವಿಚಾರ ಗಮನಕ್ಕೆ ಬಂದಿದ್ದು, 10 ಮೆಟ್ರೋ ನಿಲ್ದಾಣಗಳ ಪೈಕಿ 8 ರಲ್ಲಿ ನಂದಿನಿ ಮಳಿಗೆಗೆ, ಹಾಗೆ ಈಗಾಗ್ಲೇ ಉಳಿದ 2 ಕಡೆ ಮಾತ್ರ ಓಪನ್ ಮಾಡಲಾಗಿರುವ ಅಮುಲ್ ಸಂಸ್ಥೆಯ ಅಂಗಡಿಗೆ ಅವಕಾಶ ಮಾಡಿಕೊಟ್ಟಿರೋದಾಗಿ ಹೇಳಿದ್ದಾರೆ.
ನಂದಿನಿ‌ ಇದ್ದರೂ ಅಮುಲ್ ಜೊತೆ ಒಪ್ಪಂದ ಯಾಕೆ ಎಂಬ ಪ್ರಶ್ನೆಯನ್ನು ಜನ ಎತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅಧಿಕಾರಿಗಳ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿರೋದಾಗಿ ಡಿಕೆಶಿ ಹೇಳಿದ್ದಾರೆ.

Nacked Flying ಟ್ರಾವೆಲ್ ಪ್ರಿಯರಿಗೆ ಇಷ್ಟವಾಗ್ತಿದೆ ಈ ನೇಕೆಡ್ ಫ್ಲೈಯಿಂಗ್; ಪ್ರಯಾಣಿಕರಿಗೇಕೆ ಇಷ್ಟೊಂದು ಕ್ರೇಜ್?

TAGGED:BMRCL to set up Amul stores at metro stations
Share This Article
Facebook Twitter Copy Link Print
Previous Article Nacked Flying ಟ್ರಾವೆಲ್ ಪ್ರಿಯರಿಗೆ ಇಷ್ಟವಾಗ್ತಿದೆ ಈ ನೇಕೆಡ್ ಫ್ಲೈಯಿಂಗ್; ಪ್ರಯಾಣಿಕರಿಗೇಕೆ ಇಷ್ಟೊಂದು ಕ್ರೇಜ್?
Next Article Love Life: ತಾನು ಪ್ರೀತಿಸುವ ಹುಡುಗನಿಗಾಗಿ ಒಬ್ಬ ಹುಡುಗಿ ಏನೆಲ್ಲಾ ಮಾಡ್ತಾಳೆ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?