Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bonsai Record ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಬೋನ್ಸಾಯ್ ವನಕ್ಕೆ ವಿಶ್ವ ಗಿನ್ನಿಸ್ ಕಿರೀಟ
ಕರ್ನಾಟಕದೇಶಪ್ರಮುಖವಿದೇಶ

Bonsai Record ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಬೋನ್ಸಾಯ್ ವನಕ್ಕೆ ವಿಶ್ವ ಗಿನ್ನಿಸ್ ಕಿರೀಟ

Share
1 Min Read
SHARE

newsics.com

ಮೈಸೂರು: ಅತಿ ಹೆಚ್ಚು ಬೋನ್ಸಾಯ್ ವೃಕ್ಷಗಳನ್ನು ಸಂಗ್ರಹಿಸಿರುವ ಮೈಸೂರಿನ ಅವಧೂತ ದತ್ತಪೀಠ ಗಿನ್ನೆಸ್ ದಾಖಲೆ ನಿರ್ಮಿಸಿದೆ. ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಬೋನ್ಸಾಯ್ ವೃಕ್ಷಗಳಿರುವ ವನವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಗಿನ್ನೆಸ್ ಸಂಸ್ಥೆಯ ಪ್ರತಿನಿಧಿ ರಿಷಿನಾಥ್ ಅವರು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಮಂಗಳವಾರ ವಿಶ್ವದಾಖಲೆ ಪ್ರಮಾಣ ಪತ್ರವನ್ನು‌ ಶ್ರೀಗಳಿಗೆ ಪ್ರದಾನ ಮಾಡಿದರು.

ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜುಲೈ 6ರಿಂದ ಜುಲೈ 15ರವರೆಗೆ ನಡೆದ ವದದುರ್ಗ ಪೂಜೆಯ ಸಂದರ್ಭದಲ್ಲಿ ನಡೆದ ಬೋನ್ಸಾಯ್ ವೃಕ್ಷಗಳ ಸಂಗ್ರಹದಲ್ಲಿ ವಿಶ್ವದಾಖಲೆ ಮಾಡಿದೆ.

ಪ್ರಸ್ತುತ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಒಟ್ಟು 10,836 ಬೋನ್ಸಾಯ್ ವೃಕ್ಷಗಳಿವೆ. ಬೋನ್ಸಾಯ್ ಮಹಿಳೆ ಎಂದೇ ಕರೆಸಿಕೊಳ್ಳುವ ಪುಣೆಯ ಪ್ರಜಕ್ತಾ ಕಾಲೆ ಎನ್ನುವವರ ಬಳಿ 3,333 ಬೋನ್ಸಾಯ್ ವೃಕ್ಷಗಳಿದ್ದು, ಅವರ ದಾಖಲೆಯನ್ನು ಅವಧೂತ ದತ್ತಪೀಠ ಮುರಿದಿದೆ.

ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ವಿಶ್ವವಿಖ್ಯಾತ ಕಿಷ್ಕಿಂಧಾ ಮೂಲಿಕಾ ಬೋನ್ಸಾಯ್ ವನವನ್ನು 2006 ರಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಸ್ಥಾಪಿಸಿದರು. ದೇಶಾದ್ಯಂತ ಜನರು, ಪ್ರವಾಸಿಗರು ಹಾಗೂ ಭಕ್ತರನ್ನು ಈ ವನ ಆಕರ್ಷಿಸುತ್ತಿದೆ.

ಸಾವಿರಾರು ಅತಿ ಅಪರೂಪದ ಬೋನ್ಸಾಯ್ ವೃಕ್ಷಗಳನ್ನು ನಮ್ಮ ದೇಶವಷ್ಟೇ ಅಲ್ಲದೆ ತೈವಾನ್, ಇಂಗ್ಲೆಂಡ್, ಜಪಾನ್ ಮತ್ತಿತರ ದೇಶಗಳಿಂದ ತರಿಸಲಾಗಿದೆ.

ಕಾಡಲ್ಲಿ ಬೆಳೆಯುವಂತಹ ಗಿಡವನ್ನು ನೆಡುವುದು ಮುಖ್ಯ ಅಲ್ಲ. ಉಪಯೋಗವಾಗುವ ಭಾವ ವೃಕ್ಷಗಳನ್ನು ಬೆಳೆಸಬೇಕಿದೆ. ಕೆಲವು ಕಡೆ ಭೂಮಿ ಖರೀದಿಸಿ ಅಲ್ಲಿ ಕಾಡು, ವಿವಿಧ ವೃಕ್ಷಗಳನ್ನು ಬೆಳೆಸಲು ಕರ್ನಾಟಕ ಹಾಗೂ ಆಂಧ್ರ ಎರಡನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಬೇರೆ ಕಡೆಗೂ ನಿಧಾನಕ್ಕೆ ವಿಸ್ತರಿಸುವ ಚಿಂತನೆ ಇದೆ ಎಂದು ಸ್ವಾಮೀಜಿ ಹೇಳಿದರು.

Priyank Kharge denied permission to visit US ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಅನುಮತಿ‌ ನಿರಾಕರಣೆ, ಏನು ಕಾರಣ?

Farmer School ಮಂಡ್ಯದಲ್ಲಿ ದೇಶದ ಮೊದಲ ರೈತ ಶಾಲೆ ಆರಂಭ

TAGGED:Bonsai forest of Ganapathi Sachchidananda Ashram in Mysore wins Guinness World Record
Share This Article
Facebook Twitter Copy Link Print
Previous Article Khamenei ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ : ಯುದ್ಧ ಈಗ ಆರಂಭ ಎಂದ ಖಮೇನಿ!
Next Article Viral video ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?