Cabinet meeting ನಂದಿ ಹಿಲ್ಸ್‌ನಲ್ಲಿ ನಾಳೆ ನಡೆಯಬೇಕಿದ್ದ ಸಂಪುಟ ಸಭೆ ದಿಢೀರ್ ಶಿಫ್ಟ್
newsics.com ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಹಿಲ್ಸ್ ನಲ್ಲಿ ಗುರುವಾರ (ಜೂ.19) ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಹಠಾತ್ ರದ್ದಾಗಿದೆ. ಈ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ. ನಂದಿಹಿಲ್ಸ್ ಬದಲು ಬೆಂಗಳೂರಿನಲ್ಲೇ ವಿಧಾನಸೌಧದಲ್ಲಿ ಸಂಪುಟ ಸಭೆ ಗುರುವಾರ ಮಧ್ಯಾಹ್ನ 12ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ
Copy and paste this URL into your WordPress site to embed
Copy and paste this code into your site to embed