Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cauvery Water Supply ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ಬಂದ್
ಕರ್ನಾಟಕಪ್ರಮುಖ

Cauvery Water Supply ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ಬಂದ್

Share
1 Min Read
SHARE

newsics.com

ಬೆಂಗಳೂರು: ನಾಳೆ ಪೂರ್ತಿ ದಿನ ಬೆಂಗಳೂರಲ್ಲಿ ಎಲ್ಲೂ ಕೂಡ ಕಾವೇರಿ ನೀರು ಸರಬರಾಜು ಇರುವುದಿಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜು ಸ್ಥಗಿತ ಮಾಡಲಾಗಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ.

ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್‌ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ.

Vasthu Tips ಮನೆಯಲ್ಲಿ ಮನಿ ಪ್ಲಾಂಟ್ ಇದ್ಯಾ? ಈ ತಪ್ಪುಗಳನ್ನು ಮಾಡಲೇಬೇಡಿ, ಇದರಿಂದ ಬಡವರಾಗೋದು ಗ್ಯಾರಂಟಿ

TAGGED:Cauvery Water Supply Cauvery water supply bandh in Bengaluru tomorrow
Share This Article
Facebook Twitter Copy Link Print
Previous Article Vasthu Tips ಮನೆಯಲ್ಲಿ ಮನಿ ಪ್ಲಾಂಟ್ ಇದ್ಯಾ? ಈ ತಪ್ಪುಗಳನ್ನು ಮಾಡಲೇಬೇಡಿ, ಇದರಿಂದ ಬಡವರಾಗೋದು ಗ್ಯಾರಂಟಿ
Next Article Dry Fish Benefits: ಒಣ ಮೀನು ತಿನ್ನೋದ್ರಿಂದ ದೂರವಾಗುತ್ತೆ ನಾನಾ ರೋಗಗಳು!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?